Sign in with Twitter

Username:

ಹೆಮ್ಮೆಯ ಕನ್ನಡಿಗ | Former Chief Minister of Karnataka

48 Following   160,759 Followers   802 Tweets

Joined Twitter 7/3/14


BJP's lust for power has been destroying nation's social fabric. @ShobhaBJP seems to be suffering from amnesia. Kan… https://t.co/q3p7j14tLy
1/23
2020
ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್… https://t.co/9nkmXwiGssಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇರದೇ ಹೋಗಿದ್ದರೆ ನೀವಿಲ್ಲಿ ಒಂದು ವೋಟು ಪಡೆಯಲೂ ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರ… https://t.co/zjEYGyxPtLನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್… https://t.co/6FXpP1GRSiರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ… https://t.co/cNF6IolDtf'ಆತ'ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹು… https://t.co/Xl9n5EqmoHಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳ… https://t.co/vsz6NIl7Roದೇಶಪ್ರೇಮಕ್ಕೆ Rank ಕೊಡುತ್ತಾರೆ ಸುರೇಶ್ ಕುಮಾರ್. ತಾಯಿ ಮೇಲಿನ ಪ್ರೀತಿಗೆ Rank ನೀಡಲು ಸಾಧ್ಯವೇ? ರಾಜಕೀಯಕ್ಕೆ ದೇಶಪ್ರೇಮವನ್ನು ಬಳಸಿ… https://t.co/bynx8WUYcEಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿ… https://t.co/mbiFMWpLBZ
1/22
2020
ಎಂತೆಂತಹ ಅದ್ಭುತವಾದ ಅಣಿಮುತ್ತುಗಳನ್ನು ಉದುರಿಸಿದ ತಮ್ಮಿಂದ ಯುಗಪುರುಷ ಎಂಬ ಸರ್ಟಿಫಿಕೇಟ್ ಪಡೆಯುವ "ಮೂರ್ಖ ಪುರುಷ" ನಾನಲ್ಲ. ದಿಢೀರ್ ನಿ… https://t.co/kPyhG8IJevಕುಂದಗೋಳ ವಿಧಾನಸಭೆ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ,ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವಾಗಿ… https://t.co/lNiy1zBuNcನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಂರ ವೋಟ್ ಗಳಿವೆ.ಇದೂವರೆಗೂ ಒಬ್ಬ ಮುಸ್ಲಿಂಮನಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ.ಆದ್ರೂ… https://t.co/IxcWkN8UA8ಉಪ ಮುಖ್ಯಮಂತ್ರಿ ಹುದ್ದೆ ಯಾರಿಗೆ ಇಷ್ಟವಿಲ್ಲ? ವಯಸ್ಸಿಗೆ ಬಂದವರಿಗೆಲ್ಲರಿಗೂ ನಟಿ ಐಶ್ವರ್ಯ ರೈ ಬೇಕೆಂದು ಬಯಸುತ್ತಾರೆ. ಇರುವುದು ಒಬ್ಬ… https://t.co/hK5NiJG3GPಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡವನು ನಾನಲ್ಲ. ನಿಮ್ಮ ಮೇಲೆ ಅತ್ಯಾಚಾರ ನಡೆದರೆ ಸರ್ಕಾರ ಏನು ಮಾಡೋಕಾಗುತ್ತೆ ಎಂದು ವರದಿಗಾರ್ತಿ… https://t.co/HUuOZCbGIR
1/18
2020
ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಗೃಹ ಸಚಿವರು ನಾಳಿನ ಹುಬ್ಬಳ್ಳಿ ಸಭೆಯಲ್ಲಿ ನೆರೆ ಪರಿಹಾರ, ರಾಜ್ಯದ ಪಾಲಿನ ಹಣಕಾಸಿನ ಬಗ್ಗೆ… https://t.co/5hmxKzEhL9ರಾಜ್ಯಕ್ಕೆ ನ್ಯಾಯೋಚಿತವಾಗಿ ಬರಬೇಕಿರುವ ಹಣಕಾಸು ನೆರವಿನ ಬಗ್ಗೆ ತುಟಿಬಿಚ್ಚದೆ, ನೆರೆ ಸಂತ್ರಸ್ತರ ಗೋಳು ಕೇಳದ ಕೇಂದ್ರ-ರಾಜ್ಯ ಸರ್ಕಾರಗಳು… https://t.co/JFlgjzcRYIಬೀದಿಗೆ ಬಿದ್ದಿರುವ ರಾಜ್ಯದ ನೆರೆ ಸಂತ್ರಸ್ತರು ಸರ್ಕಾರದ ಪರಿಹಾರ ನಿರೀಕ್ಷೆಯಲ್ಲಿ 'ಜಾಗರಣೆ' ಮಾಡುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿ… https://t.co/Wz9Lvgndba
1/17
2020
ನೇಸರನು ತನ್ನ ಪಥವ ಬದಲಿಸುತಿರಲು ಮಾಗಿಯ ಚಳಿಯು ಮಾಯವಾಗುತಿರಲು ತನು ಮನದಲ್ಲಿ ಹೊಸ ಚೈತನ್ಯ ಮೂಡಲಿ ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ.… https://t.co/NPaSvz8cMK
1/14
2020
ಇಂತಹ ಹಸಿ ಸುಳ್ಳುಗಳನ್ನು ಯಾರನ್ನು ಮೆಚ್ಚಿಸಲು ಹೇಳುತ್ತೀರಿ? ನಾಚಿಕೆ ಆಗಬೇಕು ನಿಮಗೆ. ಯೋಗ್ಯ ಉದ್ಯೋಗಾಕಾಂಕ್ಷಿಗಳನ್ನು ನಿಮ್ಮ ಮನೆಗೆ ಕಳು… https://t.co/JmxoWIbCapರಾಜ್ಯ ಸೇರಿದಂತೆ ದೇಶದಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹೊಸ ಉದ್ಯೋಗ ಸೃಷ್ಟಿ ಒತ್ತಟ್ಟಿಗಿರಲಿ. ಇರುವ ಉದ್ಯೋಗ ಕಳೆದುಕೊಂಡು ಉದ್ಯೋ… https://t.co/nl0hdQP1CAರಾಜ್ಯದಲ್ಲಿ ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಬೌದ್ಧಿಕ ದಿವಾ… https://t.co/qbSwveZn08ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎನ್ನುತ್ತಾರೆ ಸೋದರಿ ಶೋಭಾ. ಆದರೆ, ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂ… https://t.co/1GGKTgjAupಮಂಗಳೂರು ಶಾಂತವಾದರೆ ಅದು ವಾಣಿಜ್ಯಿಕವಾಗಿ ಬೆಳವಣಿಗೆಯಾಗುತ್ತದೆ. ದೇಶಕ್ಕೆ ಮಾದರಿಯಾಗುವ ತನ್ನ ಐತಿಹಾಸಿಕ ಗುಣವನ್ನು ಮುಂದುವರಿಸಿಕೊಂಡು… https://t.co/7TJXgYqZgnಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗ… https://t.co/vV3Us17tokಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ ಉಂಟು ಮಾಡುತ್ತಿರುವುದು ನೀವು.… https://t.co/tI2kKuPWA3ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ… https://t.co/Z0rGEETwMvಮಂಗಳೂರು ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್… https://t.co/Pj4jQv4zqcಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ.ಬಿಜೆಪಿಯ… https://t.co/BpXOeVL3Caನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ? 5/12ಪೊಲೀಸರು ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ ಇದ್ದರು ಎಂದಿದ್ದಾರೆ ಗೃಹ ಸಚಿವ. ಬೊಮ್ಮಾಯಿ ಅ… https://t.co/Qu16mSkFZYಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮ… https://t.co/32YzrTjtFzಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರ… https://t.co/SQCXL9xEju"ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ" ಎಂದಿದ್ದಾರೆ ಸಿಎಂ. ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ… https://t.co/nnGhcYtV0zಹಿರಿಯ ಸಂಶೋಧಕ,ಕನ್ನಡ ಗರುಡ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ.ಕನ್ನಡ ಶಕ್ತಿ ಕೇಂದ್ರ… https://t.co/POmEOUF4kr
1/11
2020
ನೆರೆ ಪರಿಹಾರವಲ್ಲದೇ ರಾಜ್ಯಕ್ಕೆ ನ್ಯಾಯೋಚಿತವಾಗಿ ಬರಬೇಕಾದ ಅನುದಾನ ಸಾಕಷ್ಟಿದೆ. ತೆರಿಗೆ ಪಾಲು, ನರೇಗಾ ಅನುದಾನ, ಬರ ಪರಿಹಾರ.. ಇವುಗಳನ್… https://t.co/HFoay3IevPಕೇಂದ್ರ ಸರ್ಕಾರ ಅಳೆದು ತೂಗಿ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಕೊಟ್ಟಿದೆ. ಬಹುಶಃ ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ ಮೋದಿ ಅವರಿಗೆ… https://t.co/WweYmdEYHnಕರ್ನಾಟಕದ ಮಾಜಿ ರಾಜ್ಯಪಾಲರಾದ ಟಿ.ಎನ್ ಚತುರ್ವೇದಿ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ.ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂ… https://t.co/J9ex5VY1Ay
1/6
2020
I wish @MamataOfficial akka a very happy birthday.ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ. #SaveRamanagara 10/10ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮ… https://t.co/FeaTx6ZWvyಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿ… https://t.co/oXsy8E67Zuರಾಮನಗರ ತಾಲೂಕು ಮೊದಲು 'ಕ್ಲೋಸ್ ಪೇಟೆ' ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆ… https://t.co/sL2zmfRO4yಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿ… https://t.co/fGtmu9dSBEಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದ… https://t.co/auUkpuObCSಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗ… https://t.co/6pnrqxOk4bಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನೂ ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್… https://t.co/OnMSxQ3kc7ಬಿಎಸ್ವೈ ಅವರೇ, ರಾಮನಗರದ ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದ್ದರೆ, ಜಿಲ್ಲೆಗೆ ನಾನು ನನ್ನ ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾ… https://t.co/GVoNkzgZL3ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ 'ದೇವೇಗೌಡ ಬ್ಯಾರೇಜ್' ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ… https://t.co/cExud4B8KU
1/5
2020
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ವಿದ್ಯಾರ್ಥಿಗಳ ಉಜ್ವಲ ಭವಿಷ್… https://t.co/u6jUpzOeEIಕೇಂದ್ರ ಕಟ್ಟಿಸಿಕೊಂಡ ತೆರಿಗೆಯ ಕರ್ನಾಟಕದ ಪಾಲನ್ನು ಹಾಗೂ ನೆರೆ ಪರಿಹಾರದ ಹಣವನ್ನು ಯಡಿಯೂರಪ್ಪ ಪಾಕಿಸ್ತಾನವನ್ನು ಕೇಳಬೇಕೋ ಅಥವಾ ಭಾರತೀಯ… https://t.co/BACuxWUDZr25 ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ನಷ್ಟವಾದರೂ ಕೊಟ್ಟಿದ್ದು ಚಿಕ್ಕಾಸು,ನರೇಗಾ ಬಾಕಿ ಕೊಟ್ಟಿಲ್ಲ,ತೆ… https://t.co/Xyb5grNFbwಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವು… https://t.co/cQmyLd6Dq6ಸಿಎಎ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಪಾಕಿಸ್ತಾನದ ವಲ… https://t.co/pfirK4VmEx
1/3
2020
ರಾಜ್ಯದಿಂದ 25 ಸಂಸದರನ್ನು ಪಡೆದಿರುವ ಮೋದಿಯವರು, ಕೇಂದ್ರದ ಚಂದಮಾಮನನ್ನು ತೋರಿಸಿ 'ಅನರ್ಹ ಸರ್ಕಾರ' ರಚಿಸಿಕೊಂಡ ಬಿಎಸ್ವೈ ಅವರು ಶಿವಕುಮಾ… https://t.co/HG9K6TSUJ3ಪ್ರಮಾಣವಚನ ಸ್ವೀಕರಿಸಿದ ಮರುದಿನ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದಿದ್ದರು ಬಿಎಸ್ವೈ.ಆದರೀಗ ಪರಿಸ್ಥಿತಿ ವಿಷಮವಾಗಿದೆ.ರಾಜ್ಯ… https://t.co/A1h6a55AOBತೆರಿಗೆಯಲ್ಲಿ ರಾಜ್ಯಕ್ಕೆ ನೀಡಬೇಕಾದ ಪಾಲನ್ನೂ ಕೇಂದ್ರ ವಂಚಿಸಿದೆ‌. ರಾಜ್ಯಕ್ಕೆ ಬರಬೇಕಿದ್ದ ಪಾಲಿನಲ್ಲಿ 5.44% ರಷ್ಟು ಇನ್ನೂ ಬಂದಿಲ್ಲ. ಇ… https://t.co/DUhiyKykkqರಾಜ್ಯದ ಖಜಾನೆ ಖಾಲಿಯಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಮುದ್ರಾಂಕ ಮತ್ತು ನೋಂದಣಿ, ಮೋಟಾರು ವಾಹನ ಕ್ಷೇತ್ರ, ವಾಣಿಜ್ಯ ತೆರಿಗೆ ಬ… https://t.co/OqgOEM3Ihy
1/2
2019
ಹೊಸ ನಾಳೆಗಳನ್ನು ತರಲಿರುವ ಹೊಸ ವರುಷ ಜನರಿಗೆ ಒಳಿತು ಮಾಡಲಿ. ಸುಖ ಸಮೃದ್ಧಿಗಳನ್ನು ಪ್ರಾಪ್ತಿ ಮಾಡಲಿ. ನಾಡು ದಿಗಂತದತ್ತ ಹಜ್ಜೆ ಹಾಕಲಿ,… https://t.co/EwFXDwan1D
12/31
2019
ಜಾತ್ಯತೀತತೆ ಹಾಗೂ ವೈಚಾರಿಕತೆಯ ದಾರಿ ತೋರಿದ ರಸಋಷಿ ಕುವೆಂಪು ಅವರ ಜನ್ಮದಿನವಿಂದು. ಕನ್ನಡ ಸಾಹಿತ್ಯ ಲೋಕ ಶ್ರೀಮಂತವಾಗಿದೆ ಎಂದರೆ ಅದಕ್… https://t.co/0DQcjKhIy2ಶ್ರೀಗಳ ಅಗಲಿಕೆಯಿಂದ ನಾಡಿನ ಭಕ್ತ ವೃಂದ ಅಪಾರ ಶೋಕಸಾಗರದಲ್ಲಿ ಮುಳುಗಿದೆ. ಶ್ರೀಮಂತ ಪರಂಪರೆಯ ಸಂತರೊಬ್ಬರ ಕೊಂಡಿ ಕಳಚಿದಂತಾಗಿದೆ. ಕೃಷ್ಣನ… https://t.co/emJrzvfzi7ಪರಮಪೂಜ್ಯ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಸದಾ ಜೀ… https://t.co/mzFYxMYUQ6
12/29
2019
ಬಿಎಸ್ವೈ ಆಡಳಿತದಲ್ಲಿ ಜನರಿಗೆ, ಹೋರಾಟಗಾರರಿಗೆ ರಕ್ಷಣೆ ಇಲ್ಲ. ಎಷ್ಟೇ ಆದರೂ ಇದು ಅನರ್ಹ ಸರ್ಕಾರವಲ್ಲವೇ? (6/6)ನಾಲ್ಕು ದಿನ ಕಳೆದ ನಂತರ ಗೋಲಿಬಾರಿಗೆ ಬಲಿಯಾದವರಿಬ್ಬರೂ ಗಲಭೆಕೋರರು ಎಂದು ಬಿಂಬಿಸಿರುವ ಉದ್ದೇಶವಾದರೂ ಏನು? ಇದನ್ನು ನೀವು ಸುಲಭವಾಗಿ ಅರಗಿ… https://t.co/R8NNWe71EMಯಡಿಯೂರಪ್ಪನವರು ಮಂಗಳೂರಿಗೆ ಭೇಟಿ ನೀಡಿದಂದೇ ಗೋಲಿಬಾರಿಗೆ ಬಲಿಯಾದವರು ಗಲಭೆಯಲ್ಲಿ ಭಾಗಿಯಾದವರು ಎಂದು ಪೊಲೀಸರು ಯಡಿಯೂರಪ್ಪನವರಿಗೆ ಮಾಹಿತಿ… https://t.co/fSjLZQAKdcಅಭಿಪ್ರಾಯ ಬೇಧವನ್ನು ಬಿಜೆಪಿ ಸಹಿಸುವುದಿಲ್ಲ. ಹೋರಾಟಗಳನ್ನು, ಹೋರಾಟಗಾರರನ್ನು 'so called ಹೋರಾಟಗಾರ' ಯಡಿಯೂರಪ್ಪ ಸಹಿಸುವುದಿಲ್ಲ. ಬಿಎ… https://t.co/TSpih9eKc4ಸತ್ತವರ ಹೆಸರು ಆರೋಪಿಗಳ ಪಟ್ಟಿಯಲ್ಲಿದೆ ಎಂದು ಪರಿಹಾರ ವಂಚನೆಗೆ ಬಿಎಸ್ವೈ ನೀಡಿರುವ ಸಬೂಬು ಎಂಥ ಕ್ಷುಲ್ಲಕ? ಹೋರಾಟ ಅಪರಾಧವೇ? ಹೋರಾಟ ಸಂವಿ… https://t.co/TiBPCyHxtfಮಂಗಳೂರಿನಲ್ಲಿ ಆ'ರಕ್ಷಕ'ರಿಂದಲೇ ಪರಿಸ್ಥಿತಿಯನ್ನು ಪ್ರಕ್ಷುಬ್ಧಗೊಳಿಸಿದ ಸರ್ಕಾರ ಇಬ್ಬರು ಅಮಾಯಕರನ್ನು ಕೊಂದಿದ್ದೂ ಅಲ್ಲದೇ ಪರಿಹಾರವನ್ನೂ… https://t.co/2RVHD5ZWoK
12/25
2019
ಬಿಎಸ್ವೈ, ಶೆಟ್ಟರ್, ಈಶ್ವರಪ್ಪ. ಈ ತ್ರಿಮೂರ್ತಿಗಳು ನನ್ನ ಅಡ್ರೆಸ್ನಲ್ಲಿ ನಿಂತಿದ್ದರು. ನನ್ನನ್ನು ಕೆಣಕಿ ತ್ರಿಮೂರ್ತಿಗಳು ಈಗ ಬೆತ್ತಲಾಗಿ… https://t.co/2qzzG8AugCನಾನು ಹಾಸನದ ಹರದನಹಳ್ಳಿಯ 'ದೇವೇಗೌಡ'ರ ಮಗ ಕುಮಾರಸ್ವಾಮಿ. ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ ನನ್ನ ಶಾಶ್ವತ ವಿಳಾಸ. ಅಧಿಕಾರದ ಮದ… https://t.co/ZVLWyeBV3Qಅನರ್ಹರಿಗಾಗಿ ನಡೆದ ಉಪಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ಬಿಜೆಪಿ ನಾಯಕರು ನನ್ನ ಅಡ್ರೆಸ್ ಹುಡುಕುತ್ತಿದ್ದಾರೆ. ನನ್ನ ಅಡ್ರೆಸ್ ಕೇಳಿದ ಬಿ… https://t.co/dfdr2qIKQyನಾವೆಲ್ಲರೂ ಸ್ವಾರ್ಥವೆಂಬ ಕತ್ತಲನ್ನು ತೊರೆಯೋಣ. ಪ್ರತಿಯೊಬ್ಬ ಮಾನವನಲ್ಲಿಯೂ ದೇವರ ರೂಪವನ್ನು ಕಾಣೋಣ. ಈ ಕ್ರಿಸ್ತ ಜಯಂತಿಯು ಸರ್ವರಿಗೂ ಶಾಂ… https://t.co/UKvs11pPtQಬಿಜೆಪಿ ಅಂಗ ಪಕ್ಷಗಳೇ ಸಿಎಎ ವಿರೋಧಿಸುತ್ತಿದ್ದಾರೆ, ಸಿಎಎ ಮತ್ತು ಎನ್ ಆರ್ ಸಿ ಬಗ್ಗೆ ಮೋದಿ ಮತ್ತು ಅಮಿತ್ ಷಾ ಹೇಳಿಕೆಗಳು ವಿಭಿನ್ನವಾಗಿವೆ… https://t.co/8lJaubrQUhಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನ… https://t.co/H6IgFr9VyIಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿ… https://t.co/gduvEM7Bqvಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ? ದಾಂಧಲೆಕೋರ… https://t.co/ORvmOxgXHsಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಲಕ್ಷ… https://t.co/ER0YA6hpXU
12/24
2019
ನಾಡಿನ‌ ಸಮಸ್ತ ಅನ್ನದಾತ ಬಂಧುಗಳಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯಗಳು. ರೈತ ಸುರಿಸುವ ಬೆವರಿಗೆ ಸರಿಸಮಾನವಾದ ಗೌರವ ಹಾಗೂ ಪ್ರತಿಫಲಗ… https://t.co/Uf9pLWy41U
12/23
2019
ಅಧಿಕಾರದ ಮದದಲ್ಲಿ ಆಣೆಗಳನ್ನಿಟ್ಟವರನ್ನೇ ನಮ್ಮ ಜನ ಬಿಟ್ಟಿಲ್ಲ. ಅವರಿಗೆ ನನ್ನ ಅಡ್ರೆಸ್‌ ತೋರಿಸಿದ್ದಾರೆ. ಇನ್ನು ನೀವು ಅಡ್ರೆಸ್‌ ಕೇಳಿದಾ… https://t.co/mlkoCwpk24ಅಧಿಕಾರದ ಅಮಲು ನಿಮ್ಮ ಮೂಲಕ ಏನೇನನ್ನೋ ಹೇಳಿಸುತ್ತಿದೆ. ಅಂಕುಶವಿಲ್ಲದಂತಿದ್ದ ಬಿಳಿಯರ ಸಾಮ್ರಾಜ್ಯವನ್ನೇ ಈ ಜನ ಅಂತ್ಯಗೊಳಿಸಿದ್ದಾರೆ. ಸಣ್ಣ… https://t.co/n2Z0u3kd70ನನ್ನ ಅಡ್ರೆಸ್‌ ಬಗ್ಗೆ ನೀವು ಮಾತನಾಡಿದ್ದೀರಿ ಬಿಎಸ್ವೈ. ನನ್ನ ಅಡ್ರೆಸ್‌ ತೋರಿಸುವುದು ಈ ನೆಲ, ಈ ಜನ. ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ… https://t.co/pIzZejiJcr'ಮೂರೂವರೆ ವರ್ಷ ನಾನೇ ಸಿಎಂ, ಕುಮಾರಸ್ವಾಮಿ ಅಡ್ರೆಸ್‌ಗೆ ಇಲ್ಲದಂತಾಗಿದ್ದಾರೆ' ಎಂದಿದ್ದಾರೆ ಬಿಎಸ್‌ವೈ. ಶತಮಾನಗಳ ಕಾಲ ಭಾರತವನ್ನು ದಾಸ್ಯದ… https://t.co/iZJFkKSGnoಮಂಗಳೂರಿನಲ್ಲಿ ಪೊಲೀಸರ ಗೋಲಿಬಾರ್ ಗೆ ಬಲಿಯಾದ ಜಲೀಲ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. Visited the family of Jale… https://t.co/UEQR5JWGkG(2/2) https://t.co/KIdxAgsbjzಮಂಗಳೂರಿನ ಕುದ್ರೋಳಿಗೆ ಭೇಟಿ ನೀಡಿ ಪೊಲೀಸರ ಗೋಲಿಬಾರ್ ಗೆ ಬಲಿಯಾದ ನೌಶಿನ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದೆ. Visited and console… https://t.co/zyUFPZ3KAa
12/22
2019
"ಕನ್ನಡಿಗರೇ ಭಾರತದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗಲು ಯಾವ ಕಾರಣಕ್ಕೂ ಒಪ್ಪಬೇಡಿ" ಎಂದಿದ್ದ ಕನ್ನಡ ಸಾಹಿತ್ಯದ ಸಾಕ್ಷಿಪ್ರಜ್ಞೆ ಪ್ರೊ. ಎಲ್… https://t.co/ZUmtqAlN2Fಅಧಿಕಾರದ ಅಮಲಿನಲ್ಲಿರುವವರ ದಾಹ, ಕ್ರೌರ್ಯಕ್ಕೆ ಪ್ರಜೆಗಳ ಹೆಣಗಳು ತೋರಣದಂತೆ ಕಟ್ಟಲ್ಪಡುತ್ತಿರುತ್ತವೆ. ಅಧಿಕಾರ ಹಪಾಹಪಿಗಳು ಸಾವಿನ ದಲ್… https://t.co/lXxNmVTAbzಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದ, ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಬಿಎಸ್ವೈ ನೈತಿಕ ಹೊಣೆಗಾರಿಕೆ ಅರಿತು ಈ ಕೂಡಲೇ ಮೃತ ಹೋರಾಟ… https://t.co/Ko1UI8D6Dvಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪ ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು 'ಅನ… https://t.co/zL3XTTmmXi"ಫೈರ್ ಮಾಡಿದೆವು, ಒಂದು ಗುಂಡೂ ಬೀಳ್ಲಿಲ್ವಲ, ಒಬ್ಬರೂ ಸಾಯಲಿಲ್ವಲ" ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು‌ ಕೊಂದ ಪೊಲೀಸ್ ಅಧಿ… https://t.co/kUWvaeGHo0
12/20
2019
ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದಂತೆ ಪ್ರತಿಭಟನೆಗೆ ನಿರ್ಬಂಧ ಹೇರಲು ಕಾರಣಗಳೇನು? ಇದರ ಹಿಂದಿರುವ ಹಕೀಕತ್ತಾದರೂ ಏನು? (5/5)ಪೋಲೀಸರ ಗುಂಡಿಗೆ ಬಲಿಯಾದ ಅಮಾಯಕರ ಕುಟುಂಬದ ಜವಾಬ್ದಾರಿ ಹೊರುವವರುವವರು ಯಾರು? ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಯಾರೂ ಪ್ರತಿಭಟಿಸ… https://t.co/59S9KdLnjCಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಸ್ಸಾಂನಲ್ಲಿ ಮೊದಲು ತೀವ್ರತರವಾದ ಪ್ರತಿಭಟನೆ ಆಕ್ರೋಶ, ಭುಗಿಲೆದ್ದಿತು. ಆದರೆ ಅಲ್ಲಿ ನಡೆಯದ ಗೋಲಿ… https://t.co/0l0XmfWPQDಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಮಾಯಕರ ಮೇಲೆ ಗುಂಡು… https://t.co/Vqdah5ISYwಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಇಬ್ಬರು ಅಮಾಯಕರನ್ನು ರಾಜ್ಯ ಸರ್ಕಾರ ಗೋಲಿಬಾರ್ ನಡೆಸಿ 'ಬಲಿ' ತೆಗೆದು… https://t.co/XHOmScCeKWಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಕೇಂದ್ರ-ರಾಜ್ಯ ಸರ್ಕಾರಗಳು ಪ್ರತಿಭಟನೆಗೆ ನಿರ್ಬಂಧ ಹೇರ ತೊಡಗಿರುವುದು ತುರ್ತುಪರಿಸ್ಥಿತಿಯ ಮುನ್ಸೂಚನೆ ಎಂಬಂತಿದೆ. (4/4)ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಹಿಂಸಾತ್ಮಕ ಪ್ರತಿಭಟನೆ ಜನರ ಅಸ್ತ್ರ. ಶಾಂತಿಯುತ ಪ್ರತಿಭಟನೆಯನ್ನೂ ಅರಗಿಸಿಕೊಳ್ಳಲಾಗದ ಕೇಂದ್ರ-ರಾಜ್ಯ… https://t.co/OYouBTC40iಜನಸಾಮಾನ್ಯರು ಭಯ ಭೀತಿಯ ವಾತಾವರಣದಲ್ಲಿ ಬದುಕುವಂತಾಗಿದೆ. ರಾಜ್ಯದ ಮಂಗಳೂರು, ಕಲ್ಬುರ್ಗಿ ಸೇರಿದಂತೆ ದೇಶದ ಹಲವೆಡೆ 'ಕಂಡಲ್ಲಿ ಗುಂಡಿಕ್… https://t.co/YdvtHg3Tr0ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ಭುಗಿಲೇಳುತ್ತಿದೆ. ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಕೇಂದ್ರ-ರಾಜ್ಯ… https://t.co/qLZsBYqdZNಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸಂವಿಧಾನದ ಹಕ್ಕುಗಳನ್ನು ಗೌರವಿಸುವುದಿಲ್ಲ ಎಂಬುದು ನಿರೀಕ್ಷಿತವೇ. ಆದರೂ,ಪ್ರಜಾಪ್ರಭುತ್ವ ತೋರಿದ… https://t.co/taiPVkcyNKವಾದ, ವಿವಾದ, ಸಂವಾದ ಪ್ರಜಾಪ್ರಭುತ್ವದ ಮೂಲಭೂತ ಲಕ್ಷಣ. ಹೀಗಾಗಿಯೇ ಪ್ರತಿಭಟಿಸುವುದು, ಅಭಿಪ್ರಾಯ ವ್ಯಕ್ತಪಡಿಸುವುದು ಭಾರತದಲ್ಲಿ ಸಾಂವಿಧಾ… https://t.co/d1wsLGv4FS
12/19
2019

0